Ad Widget

ಕೊಲ್ಲಮೊಗ್ರ : ತುರ್ತು ಕಾರ್ಯಪಡೆ ವತಿಯಿಂದ ಆಹಾರ ಸಾಮಾಗ್ರಿಗಳ ಕಿಟ್ ವಿತರಣೆ

ಕೊಲ್ಲಮೊಗ್ರ ಗ್ರಾಮ ಪಂಚಾಯತ್ ಕೋವಿಡ್-19 ತುರ್ತು ಕಾರ್ಯಪಡೆ ವತಿಯಿಂದ ಮೇ.12 ರಂದು ಕೊಲ್ಲಮೊಗ್ರ ಗ್ರಾಮದ ಗೋಳಿಗುಂಡಿ ಸಮೀಪದ ಎರಡು ಮನೆಗಳಲ್ಲಿ ಮನೆಯ ಎಲ್ಲಾ ಸದಸ್ಯರಿಗೆ ಕೋವಿಡ್ ಸೋಂಕು ತಗುಲಿದ್ದು, ಇವರಿಗೆ ಅಕ್ಕಿ ಸಾಮಾಗ್ರಿಗಳ ಕಿಟ್ ಅನ್ನು ಕೋವಿಡ್-19 ತುರ್ತು ಕಾರ್ಯಪಡೆಯ ಸದಸ್ಯರು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕೊಲ್ಲಮೊಗ್ರ ಗ್ರಾಮ ಪಂಚಾಯತ್ ಅಧ್ಯಕ್ಷ ಉದಯ ಕೊಪ್ಪಡ್ಕ, ಗ್ರಾಮ ಪಂಚಾಯತ್ ಸದಸ್ಯರಾದ ಮಾಧವ ಚಾಂತಾಳ, ಪುಷ್ಪರಾಜ್ ಪಡ್ಪು, ಹಾಗೂ ಕೋವಿಡ್-19 ತುರ್ತು ಕಾರ್ಯಪಡೆಯ ಸದಸ್ಯರಾದ ಉದಯ ಶಿವಾಲ, ಕೇಶವ ಅಂಬೆಕಲ್ಲು, ಸುರೇಶ್ ಮಿತ್ತಮಜಲು ಉಪಸ್ಥಿತರಿದ್ದರು.

. . . . . . . . .

ವರದಿ:-ಉಲ್ಲಾಸ್ ಕಜ್ಜೋಡಿ

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading