Ad Widget

ಕೊಲ್ಲಮೊಗ್ರ : ವಿಪತ್ತು ನಿರ್ವಹಣಾ ಘಟಕದಿಂದ ಕೊರೋನಾ ಸೋಂಕಿತರಿಗೆ ಧೈರ್ಯ ತುಂಬುವ ಕೆಲಸ

ಕೊರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಸುಬ್ರಹ್ಮಣ್ಯ ವಲಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಕೊರೋನಾ ಸೋಂಕಿನಿಂದ ಕ್ವಾರೆಂಟೈನ್ ನಲ್ಲಿರುವ ಮನೆಗಳಿಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಣೆ ಮಾಡುವುದರ ಜೊತೆಗೆ ಅವರಿಗೆ ಮಾನಸಿಕ ಧೈರ್ಯ ತುಂಬುವ ಕೆಲಸ ಮಾಡಿದರು. ಹಾಗೂ ಕ್ವಾರೆಂಟೈನ್ ನಲ್ಲಿರುವ ಮನೆಗಳಿಗೆ ದಿನಬಳಕೆಯ ವಸ್ತುಗಳನ್ನು ತಲುಪಿಸಲು ನೆರವು ನೀಡುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ವಲಯ ವಿಪತ್ತು ನಿರ್ವಹಣಾ ಘಟಕದ ಸಂಯೋಜಕರಾದ ಸತೀಶ್.ಟಿ.ಎನ್, ಮಣಿಕಂಠ ಕಟ್ಟ ಹಾಗೂ ಸದಸ್ಯರಾದ ಕುಶಾಲಪ್ಪ ಜಾಲುಮನೆ, ಹರ್ಷ ಅಡ್ನೂರುಮಜಲು ಹಾಗೂ ಬಾಲಸುಬ್ರಹ್ಮಣ್ಯ ಉಪಸ್ಥಿತರಿದ್ದರು.

. . . . . . . . .

*✍ವರದಿ:- ಉಲ್ಲಾಸ್ ಕಜ್ಜೋಡಿ*

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading