Ad Widget

ಕನ್ನಡ ಹಾಸ್ಯ ನಟ ಮೈಕಲ್ ಮಧು ಇನ್ನಿಲ್ಲ

ಕನ್ನಡ ಚಿತ್ರರಂಗದಲ್ಲಿ ತನ್ನದೇ ಆದ ಹಾಸ್ಯ ನಟನೆಯ ಮೂಲಕ ಜನರ ಮನಗೆದ್ದ ಮೈಕಲ್ ಮಧು ಇಂದು ವಿಧಿವಶರಾದರು. ಸೂರ್ಯವಂಶ, ಓಂ, ಶ್ ಸೇರಿದಂತೆ ಹಲವು ಸಿನಿಮಾಗಳ ಮೂಲಕ ಮೈಕಲ್ ಮಧು ಗುರುತಿಸಿಕೊಂಡಿದ್ದರು.

ಮಧ್ಯಾಹ್ನ ಮನೆಯಲ್ಲಿ ಊಟ ಮಾಡಿ ಕುಳಿತಿದ್ದ ವೇಳೆ ಮೈಕಲ್ ಹಠಾತ್ ಆಗಿ ಕೆಳಗೆ ಕುಸಿದು ಬಿದ್ದರು. ತಕ್ಷಣ ಅವರನ್ನು ನಗರದ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಕಿಮ್ಸ್ ಆಸ್ಪತ್ರೆ, ಮೈಕಲ್ ಮಧು ಪಾರ್ಥಿವ ಶರೀರವನ್ನು ಕುಟುಂಬದವರಿಗೆ ಒಪ್ಪಿಸಲಿದೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!