ಕೇನ್ಯ: ಹಿಂದೂ ಜಾಗರಣ ವೇದಿಕೆ ವತಿಯಿಂದ ಶ್ರಮದಾನ

ಕೇನ್ಯ ಹಿಂದೂ ಜಾಗರಣ ವೇದಿಕೆ ವತಿಯಿಂದ ಕೇನ್ಯ ಗ್ರಾಮದ ಕಾರ್ಯತಡ್ಕದಿಂದ ಪೇರ್ಬಂಡ ಕೆರೆಕೋಡಿ ನೇಲ್ಯಡ್ಕ ರಸ್ತೆಗಳಿಗೆ ಚರಂಡಿ ವ್ಯವಸ್ಥೆ ಮತ್ತು ರಸ್ತೆ ದುರಸ್ತಿ ಮಾಡುವ ಮುಖಾಂತರ ಜೂ.6ರಂದು ಶ್ರಮದಾನ ಮಾಡಲಾಯಿತು.
ಈ ಶ್ರಮದಾನದಲ್ಲಿ ಜಾಗರಣ ಕಾರ್ಯಕರ್ತರು ಭಾಗವಹಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

13.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading