Ad Widget

ಕಳಂಜ : ವೈದ್ಯರ ನಡಿಗೆ ಹಳ್ಳಿಯ ಕಡೆಗೆ


ಕಳಂಜ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೊರೋನ ತಡೆಗಟ್ಟುವ ಹಿನ್ನೆಲೆಯಲ್ಲಿ ವೈದ್ಯರ ತಂಡ ಮನೆ ಮನೆಗೆ ಭೇಟಿ ಮಾಡಿ ಸಾರ್ವಜನಿಕರ ಆರೋಗ್ಯದ ವಿಚಾರಣೆ ಮತ್ತು ತಪಾಸಣಾ ಕಾರ್ಯಕ್ರಮ ನಡೆಯಿತು. ಈ ವೇಳೆ ವೈದ್ಯರ ತಂಡ, ಕಳಂಜ ಗ್ರಾ.ಪಂ. ಅಧ್ಯಕ್ಷ ಪ್ರಶಾಂತ್ ಕಿಲಂಗೋಡಿ, ಸದಸ್ಯರಾದ ಬಾಲಕೃಷ್ಣ ಬೇರಿಕೆ, ಸುಧ ವಾರಣಾಶಿ, ಕಮಲ, ಪಿ.ಡಿ.ಒ ಶ್ರೀಧರ , ಆರೋಗ್ಯ ಸಹಾಯಕಿ ಬೇಬಿ,ಆಶಾ ಕಾರ್ಯಕರ್ತೆ ಜಯಂತಿ, ಪಂಚಾಯತ್ ಸಿಬ್ಬಂದಿ ಪುರುಷೋತ್ತಮ ಹಾಗೂ ಇತರರು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading