Ad Widget

ಸುಬ್ರಹ್ಮಣ್ಯ: ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಕೊರೊನಾ ಲಸಿಕಾ ಕಾರ್ಯಕ್ರಮ

ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜು ,ಸುಬ್ರಹ್ಮಣ್ಯ ಇಲ್ಲಿ 18 ವರ್ಷ ತುಂಬಿದ ವಿದ್ಯಾರ್ಥಿಗಳಿಗೆ ಜೂ.30 ಹಾಗೂ ಜುಲೈ 2 ರಂದು ಕೊರೊನಾ ಲಸಿಕೆಯನ್ನು ಹಾಕಲಾಯಿತು. ಈ ಸಂದರ್ಭದಲ್ಲಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಸಾವಿತ್ರಿ, ನೋಡಲ್ ಅಧಿಕಾರಿ ವಿಶ್ವನಾಥ ನಡುತೋಟ, ಉಪನ್ಯಾಸಕರುಗಳಾದ ಶ್ರೀಧರ್, ಪ್ರವೀಣ್ , ಸೌಮ್ಯ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳಾದ ಹೇಮಲತಾ, ಕವಿತಾ ಮತ್ತು ಪದವಿ ಪೂರ್ವ ಕಾಲೇಜಿನ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಒಟ್ಟು 345 ಕ್ಕೂ ಮಿಕ್ಕಿ ಪದವಿಪೂರ್ವ ಹಾಗೂ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಲಸಿಕೆಯನ್ನು ಪಡೆದುಕೊಂಡರು .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!