Ad Widget

ಹಾಲೆಮಜಲು : ಯುವಕ ನೇಣುಬಿಗಿದು ಆತ್ಮಹತ್ಯೆ


ನಾಲ್ಕೂರು ಗ್ರಾಮದ ಹಾಲೆಮಜಲು ಹೊಸಹಳ್ಳಿ ನಿವಾಸಿ ವಿನಯ್ ಬಾಳಿಲ (ಕುಕ್ಕುತ್ತಡಿ) ಅವರು ಕಳೆದ ರಾತ್ರಿ ಮನೆ ಸಮೀಪದ ಮರವೊಂದಕ್ಕೆ ಜು.6ರಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆರ್ಥಿಕ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಂಡಿರಬೇಕೆಂದು ಶಂಕಿಸಲಾಗಿದೆ.

. . . . . . . . .

6 ತಿಂಗಳ ಹಿಂದೆ ವಿವಾಹವಾಗಿದ್ದ ಇವರು ಪತ್ನಿ, ತಂದೆ ಬ‍ಾಬು ಗೌಡ, ತಾಯಿ ಚಂದ್ರಾವತಿ, ಸಹೋದರ ಸುರೇಶ, ಸಹೋದರಿ ಶ್ರೀಮತಿ ನವೀನ ಹಾಗೂ ಕುಟುಂಬಸ್ಥರು ಮತ್ತು ಬಂಧುಗಳನ್ನು ಅಗಲಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!