ಜಾಲ್ಸೂರು : ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ amarasuddi - July 9, 2021 at 11:11 0 Tweet on Twitter Share on Facebook Pinterest Email ಜಾಲ್ಸೂರು ಗ್ರಾಮದ ಮಹಾಬಲಡ್ಕ ಬಳಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಗುದ್ದಿದ ರಭಸಕ್ಕೆ ವಿದ್ಯುತ್ ಕಂಬ ಮುರಿದು ಬಿದ್ದಿದ್ದು ಕಾರು ಜಖಂಗೊಂಡಿದೆ. ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. Share this:WhatsAppTelegramTweetPrintEmailPostLike this:Like Loading...