Ad Widget

ನಾಟಿಕೇರಿ ಸುಬ್ರಹ್ಮಣ್ಯ ಪ್ರಕಾಶ್ ನಿಧನ

ಅಮರಪಡ್ನೂರು ಗ್ರಾಮದ ಶೇಣಿ ನಾಟಿಕೇರಿ
ದಿ.ಸೀತಾರಾಮ ಭಟ್ ರವರ ಪುತ್ರ ನಾಟಿಕೇರಿ ಸುಬ್ರಹ್ಮಣ್ಯ
ಪ್ರಕಾಶ್ ರವರು ಜು. 8 ರಂದು ನಿಧನರಾದರು. ಅವರಿಗೆ
29 ವರ್ಷ ವಯಸ್ಸಾಗಿತ್ತು. ಮೃತರು ತಾಯಿ, ಪತ್ನಿ ಹಾಗೂ ಕುಟುಂಬಸ್ಥರನ್ನು, ಬಂಧುಮಿತ್ರರನ್ನು ಅಗಲಿದ್ದಾರೆ. ಅವರಿಗೆ ಕಳೆದ 5 ದಿನದ ಹಿಂದೆ ಅನಾರೋಗ್ಯ ಕಾಣಿಸಿಕೊಂಡಿದ್ದು ಅವರನ್ನು ಮಂಗಳೂರಿನ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ
ದಾಖಲಿಸಲಾಯಿತು. ಅಲ್ಲಿ ಕೊರೊನಾ
ಪರೀಕ್ಷೆಗೊಳಪಡಿಸಿದಾಗ ಅವರಿಗೆ ಪಾಸಿಟಿವ್
ದೃಢಪಟ್ಟಿರುವುದಾಗಿ ತಿಳಿದು ಬಂದಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading