Ad Widget

ಸುಳ್ಯ : ರೋಟರಿ ಕ್ಲಬ್ ವತಿಯಿಂದ ಮೆಸ್ಕಾಂ ಸಿಬ್ಬಂದಿಗೆ ಸನ್ಮಾನ

ಸುಳ್ಯ ರೋಟರಿ ಕ್ಲಬ್ ವತಿಯಿಂದ ಆಲೆಟ್ಟಿ ಗ್ರಾಮದ ಮೆಸ್ಕಾಂ ಇಲಾಖೆಯ ಪವರ್ ಮ್ಯಾನ್ ಅನಿಲ್ ರವರ ಸೇವೆಯನ್ನು ಗುರುತಿಸಿ ಅಭಿನಂದಿಸುವ ಕಾರ್ಯಕ್ರಮ ಜು.8 ರಂದು ನಡೆಯಿತು. ಈ ಸಂದರ್ಭದಲ್ಲಿ ಕ್ಲಬ್ ಅಧ್ಯಕ್ಷ ಗುರುರಾಜ್ ವೈಲಾಯ, ನ.ಪಂ.ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ, ಪಿ.ಡಿ.ಜಿ.ಎಂ.ಎಂ.ಸುರೇಶ್ ಚೆಂಗಪ್ಪ, ಅಸಿಸ್ಟೆಂಟ್ ಗವರ್ನರ್ ಜಿತೇಂದ್ರ ಎನ್., ಝೋನಲ್ ಲೆಫ್ಟಿನೆಂಟ್ ಭಾನುಪ್ರಕಾಶ್, ಕಾರ್ಯದರ್ಶಿ ಅಬ್ಬಾಸ್ ಮುರ ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading