Ad Widget

ಮಡಪ್ಪಾಡಿ : ಸ್ವಸಹಾಯ ಸಂಘದ ಸದಸ್ಯರಿಗೆ ಲಾಭಾಂಶ ವಿತರಣೆ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೀಸಿ ಟ್ರಸ್ಟ್ (ರಿ)ಸುಳ್ಯ ತಾಲ್ಲೂಕಿನ ಗುತ್ತಿಗಾರು ವಲಯದ ಮಡಪ್ಪಾಡಿ ಒಕ್ಕೂಟದ ಪ್ರಗತಿ ಬಂಧು ಸ್ವಸಹಾಯ ಸಂಘದ ಸದಸ್ಯರ ಲಾಭಾಂಶ ವಿತರಣಾ ಕಾರ್ಯಕ್ರಮವು ಹಣ ಸಂಗ್ರಹಣ ಕೇಂದ್ರ ಮಡಪ್ಪಾಡಿ ದಲ್ಲಿ ನಡೆಯಿತು .ಒಟ್ಟು ಒಕ್ಕೂಟದಲ್ಲಿ 43 ಸಂಘಗಳಿಗೆ ಲಾಭಾಂಶ ವಿತರಣೆ ನಡೆದಿದ್ದು ಸಾಂಕೇತಿಕವಾಗಿ ರತ್ನ ಶ್ರೀ ಸಂಘದ ಸದಸ್ಯರಿಗೆ ಲಾಭಾಂಶ ವಿತರಣೆಯ 52000 ಚೆಕ್ಕನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮಿತ್ರದೇವ ಮಡಪ್ಪಾಡಿ ರವರು ವಿತರಿಸಿದರು .ಈ ಸಂದರ್ಭ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಉಷಾ ಜಯರಾಮ್ , ವಲಯ ಮೇಲ್ವಿಚಾರಕ ಮುರಳೀಧರ ,ಪಂಚಾಯಿತಿ ಸದಸ್ಯರಾದ ಶರ್ಮಿಳಾ ಕಜೆ ನಗದು ಸಹಾಯಕರಾದ ಶ್ರೀಮತಿ ಕುಸುಮ ಒಕ್ಕೂಟದ ಅಧ್ಯಕ್ಷರಾದ ವಸಂತ ಬಲ್ಲಡ್ಕ , ಸೇವಾ ಪ್ರತಿನಿಧಿ ಪ್ರೇಮ ಪದಾಧಿಕಾರಿಗಳಾದ ಶ್ರೀಮತಿ ಸೌಮ್ಯ , ಸಿದ್ದಪ್ಪ ಕಜೆ , ಭವ್ಯಾ ಉಪಸ್ಥಿತರಿದ್ದರು

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading