Ad Widget

ದೇವಚಳ್ಳ : ಮನೆ ಮೇಲೆ ಮರ ಬಿದ್ದು ಹಾನಿ


ದೇವಚಳ್ಳ ಗ್ರಾಮದ ಮಂಜೋಳುಕಜೆ ಪವನ ಕುಮಾರ್ ರವರ ಮನೆ ಮೇಲೆ ಜು.14 ರಂದು ದೊಡ್ಡ ಗಾತ್ರದ ಮರವೊಂದು ಬಿದ್ದು ಮನೆಯ ಚಾವಣಿ ಸಂಪೂರ್ಣ ಹಾನಿಯಾಗಿದೆ.


ಸುದ್ದಿ ತಿಳಿದು ಗ್ರಾಮ ಪಂಚಾಯತ್ ಅಧಿಕಾರಿಗಳು ಹಾಗೂ ಸದಸ್ಯರಾದ ಶೈಲೇಶ್ ಅಂಬೆಕಲ್ಲು, ಪ್ರಶಾಂತ್ ಮೆದು, ದುರ್ಗದಾಸ್ ಮೆತ್ತಡ್ಕ ಸ್ಥಳಕ್ಕೆ ಭೇಟಿ ನೀಡಿರುತ್ತಾರೆ. ಹಾಗೂ ಶ್ರೀ ವಿಷ್ಣು ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ಶಾಖೆ ಸೇವಾಜೆ ಇದರ ಕಾರ್ಯಕರ್ತರು ಹಾಗೂ ಸ್ಥಳಿಯರು ಸೇರಿ ಮರವನ್ನು ತೆರವುಗೊಳಿಸಿದ್ದಾರೆ.

                                                           ✍ವರದಿ :  ಹರ್ಷಿತ್ ಪೆರ್ನಾಜೆ 

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!