Ad Widget

ಗುತ್ತಿಗಾರಿನಲ್ಲಿ ಶಿವ ಅಂಬ್ಯುಲೆನ್ಸ್ ಸೇವೆ ಆರಂಭ

ಗುತ್ತಿಗಾರು ಭಾಗದಲ್ಲಿ ಅಂಬ್ಯುಲೆನ್ಸ್ ಇಲ್ಲದೇ ತುರ್ತು ಸೇವೆಗಳಿಗೆ ಪರದಾಡುವಂತ ಸ್ಥಿತಿ ಇತ್ತು. ಇದೀಗ ಖಾಸಗಿಯವರು ಅಂಬ್ಯುಲೆನ್ಸ್ ಸೇವೆ ಆರಂಭಿಸಿದ್ದಾರೆ. ಶಿವ ಆಂಬ್ಯುಲೆನ್ಸ್ ಸೇವೆ
ಆರಂಭವಾಗಿದ್ದು, ಗುತ್ತಿಗಾರು ಪೇಟೆಯ ಜೀಪು ಸ್ಟಾಂಡ್ ಬಳಿ ಈ ಆಂಬ್ಯುಲೆನ್ಸ್ ಇರಲಿದ್ದು ಸಾರ್ವಜನಿಕರು ಅಗತ್ಯ ಸಂದರ್ಭಗಳಲ್ಲಿ
ಈ ನಂಬರ್ ಗಳನ್ನು 9481327944, 6360251248
ಸಂಪರ್ಕಿಸಲು ಕೋರಲಾಗಿದೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!