Ad Widget

ಸುಳ್ಯದಲ್ಲಿಂದು 40 ಕೊರೊನಾ ಪಾಸಿಟಿವ್

. . . . . . . . .

ಸುಳ್ಯ ತಾಲ್ಲೂಕಿನಲ್ಲಿ ಇಂದು ಆರೋಗ್ಯ ಇಲಾಖೆಯ ವರದಿಯ ಪ್ರಕಾರ 40 ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

. . . . . . .

ಮರ್ಕಂಜದಲ್ಲಿ 1, ಅಮರಮುಡ್ನೂರುನಲ್ಲಿ 1, ಬೆಳ್ಳಾರೆಯಲ್ಲಿ 2, ಸುಳ್ಯದಲ್ಲಿ 15, ಉಬರಡ್ಕ ಮಿತ್ತೂರುನಲ್ಲಿ 2, ಕನಕಮಜಲಿನಲ್ಲಿ 2, ಆಲೆಟ್ಟಿನಲ್ಲಿ 1, ಪಂಜದಲ್ಲಿ 1, ಎಡಮಂಗಲದಲ್ಲಿ 2, ಮಂಡೆಕೋಲಿನಲ್ಲಿ 1, ದುಗ್ಗಲಡ್ಕದಲ್ಲಿ 1, ಜಾಲ್ಸೂರಿನಲ್ಲಿ 2, ಅಜ್ಜಾವರದಲ್ಲಿ 2, ಗುತ್ತಿಗಾರಿನಲ್ಲಿ 1, ನೆಲ್ಲೂರು ಕೆಮ್ರಾಜೆಯಲ್ಲಿ 1ಕಲ್ಮಕಾರಿನಲ್ಲಿ 1, ಪೆರುವಾಜೆಯಲ್ಲಿ 3, ದೊಡ್ಡತೋಟದಲ್ಲಿ 1 ಕೊರೋನಾ ಪಾಸಿಟಿವ್ ದೃಡಪಟ್ಟಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 174 ಇದೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading