Ad Widget

ಸುಳ್ಯ ಸಂಪಾಜೆ ರಸ್ತೆಯಲ್ಲಿ ಸರಣಿ ಅಪಘಾತ – ವಿದ್ಯುತ್ ಕಂಬಕ್ಕೆ ಟ್ಯಾಂಕರ್ ಹಾಗೂ ಲಾರಿ ಡಿಕ್ಕಿ

ಸುಳ್ಯ ಸಂಪಾಜೆ ರಸ್ತೆಯಲ್ಲಿ ಕುಲ್ಚಾರ್ ಸೇತುವೆ ಬಳಿ ವಿದ್ಯುತ್ ಕಂಬಕ್ಕೆ ಟ್ಯಾಂಕರ್ ಡಿಕ್ಕಿಯಾದ ಘಟನೆ ಇಂದು ರಾತ್ರಿ ನಡೆದಿದೆ. ಚಾಲಕ ಅಪಾಯದಿಂದ ಪಾರಾಗಿದ್ದಾರೆ.

. . . . . . . . .

ಇನ್ನೊಂದು ಅಪಘಾತದಲ್ಲಿ ಕಡೆಪಾಲ ಸೇತುವೆ ಹಾಗೂ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಲಾರಿ ಸೇತುವೆಯಿಂದ ಕೆಳಕ್ಕುರುಳಿದೆ. ಎರಡು ಕಡೆ ವಿದ್ಯುತ್ ಕಂಬ ಮುರಿದಿರುವುದರಿಂದ ಅರಂತೋಡು ಸಂಪಾಜೆ ಭಾಗದಲ್ಲಿ ಹಲವು ತಾಸು ವಿದ್ಯುತ್ ವ್ಯತ್ಯಯ ಉಂಟಾಯಿತು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading