Ad Widget

ಸುಬ್ರಹ್ಮಣ್ಯ :- ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಜಿಲ್ಲಾ ಸಮಿತಿ ಸಭೆ

. . . . . . . . .

ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಜಿಲ್ಲಾ ಸಮಿತಿ ಸಭೆಯು ಜು.28 ರಂದು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಕೇಂದ್ರ ಸಮಿತಿ ಸಂಚಾಲಕರಾದ ಕಿಶೋರ್ ಶಿರಾಡಿ ಅವರ ಅದ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ಕೃಷಿ-ಬೆಳೆಗಳ ಸಮಸ್ಯೆ(ಹಳದಿರೋಗ) ಪರಿಹಾರದ ಚರ್ಚೆ, ಅರಣ್ಯ ಕಾನೂನು-ರೈತರ ಸಮಸ್ಯೆಗಳ ಪರಿಹಾರ ಮತ್ತು ಪ್ರತೀ ಗ್ರಾಮ ಬೇಟಿ ಮಾಡಿ ಜನಜಾಗೃತಿ ಮೂಡಿಸುವುದು ಹಾಗೂ ಇತರ ಸಾಮಾಜಿಕ ಚಟುವಟಿಕೆಗಳ ಬಗ್ಗೆ ನಿರ್ಣಯ ಮಾಡಲಾಯಿತು.
ಈ ಸಂದರ್ಭದಲ್ಲಿ ವಿಜಯಕುಮಾರ್ ಶಿರಾಡಿ, ಉಮೇಶ್ ಕಜ್ಜೋಡಿ, ಅಚ್ಯುತ ಗೌಡ, ಜಯಪ್ರಕಾಶ್ ಕೂಜುಗೋಡು, ಹರೀಶ್.ಕೆ.ಎಸ್, ನವೀನ್.ಕೆ, ಅವಿನಾಶ್.ಬಿ, ಅಶ್ವಿನ್.ಜೆ, ಎಂ.ಪಿ.ಯೂಸುಫ್, ಗ್ರಾಮಪಂಚಾಯತ್ ಸದಸ್ಯರಾದ ಈರೇಶ್ ಗೌಡ ಐತ್ತೂರು, ರವೀಂದ್ರ ಕುಮಾರ್ ರುದ್ರಪಾದ ಮುಂತಾದವರು ಉಪಸ್ಥಿತರಿದ್ದರು.

. . . . . . .

✍ವರದಿ :- ಉಲ್ಲಾಸ್ ಕಜ್ಜೋಡಿ


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading