Ad Widget

ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲದ ವಿದ್ಯಾರ್ಥಿನಿ ಪಲ್ಲವಿ .ಕೆ. ಎಸ್ . ಎನ್ಎಂ ಎಂ ಎಸ್ ಪರೀಕ್ಷೆ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ 8ನೇ ತರಗತಿಯವರಿಗೆ ನಡೆಸಿದ 2020- 21ನೇ ಶೈಕ್ಷಣಿಕ ವರ್ಷದ ರಾಜ್ಯಮಟ್ಟದ ಎನ್ ಎಂ ಎಂ ಎಸ್ ಪರೀಕ್ಷೆಯಲ್ಲಿ ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲದ ವಿದ್ಯಾರ್ಥಿನಿ ಪಲ್ಲವಿ ಕೆ ಎಸ್ ನಾಲ್ಕು ವರ್ಷಗಳ ವಿದ್ಯಾರ್ಥಿವೇತನಕ್ಕೆ ಆಯ್ಕೆಯಾಗಿದ್ದಾರೆ . ಇವರು ಕಾಣಿಯೂರು ಗ್ರಾಮದ ಅಬ್ಬರ ಮನೆ ಶ್ರೀ ಶಿವರಾಮ ಕೆ ಮತ್ತು ಶ್ರೀಮತಿ ಸುಮಿತ್ರಾ ಕೆ ದಂಪತಿಗಳ ಸುಪುತ್ರಿ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!