ಹಿಂದು ಜಾಗರಣ ವೇದಿಕೆ ಸುಳ್ಯ ತಾಲೂಕು ಇದರ ಪದಾಧಿಕಾರಿಗಳ ಆಯ್ಕೆ ಪುತ್ತೂರಿನ ‘ಪಂಚವಟಿ’ ಕಾರ್ಯಾಲಯದಲ್ಲಿ ನಡೆಯಿತು. ಪ್ರಧಾನ ಕಾರ್ಯದರ್ಶಿಯಾಗಿ ನಿಕೇಶ್ ಉಬರಡ್ಕ, ಕಾರ್ಯದರ್ಶಿಗಳಾಗಿ ಹೇಮಂತ್ ಮಂಡೆಕೋಲು, ವಾಸುದೇವ ಕೆರೆಕ್ಕೋಡಿ, ಹಾಗೂ ಹಿಂದೂ ಯುವವಾಹಿನಿ ತಾಲೂಕು ಸಂಯೋಜಕರಾಗಿ ಅಭಿಷೇಕ್ ತೊಡಿಕಾನ ಆಯ್ಕೆಯಾದರು. ಹಿಂದು ಜಾಗರಣ ವೇದಿಕೆ ಪುತ್ತೂರು ಜಿಲ್ಲೆಯ ಜಿಲ್ಲಾ ಬೈಠಕ್ ನಲ್ಲಿ, ಪ್ರಾಂತ ಸಂಘಟನಾ ಕಾರ್ಯದರ್ಶಿ ಪ್ರಶಾಂತ್ ಬಿ ಯವರು ನೂತನ ಪದಾಧಿಕಾರಿಗಳ ಜವಾಬ್ದಾರಿ ಘೋಷಣೆ ಮಾಡಿದರು.
- Thursday
- November 21st, 2024