ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಕೋಟ ಶ್ರೀನಿವಾಸ ಪೂಜಾರಿ ಯವರಿಗೆ ಕಲ್ಲುಗುಂಡಿಯಲ್ಲಿ ಬಿಜೆಪಿ ಕಾರ್ಯಕರ್ತರು ಸ್ವಾಗತಿಸಿ, ಅಭಿನಂದನೆ ಸಲ್ಲಿಸಿದರು. ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಎಸ್.ಪಿ.ಲೋಕನಾಥ್, ಎಸ್.ಸಿ.ಮೋರ್ಚಾ ಕಾರ್ಯದರ್ಶಿ ವಿಜಯ ಆಲಡ್ಕ, ಗ್ರಾಮ ಪಂಚಾಯತ್ ಸದಸ್ಯೆ ರಜನಿ ಶರತ್, ಬಿಜೆಪಿ ಕಾರ್ಯಕರ್ತರಾದ ಕೇಶವ ಬಂಗ್ಲೆಗುಡ್ಡೆ, ರವಿ ಮಾಮ ಸವಿನ್, ರವಿ ಭಟ್ ಕಲ್ಲುಗುಂಡಿಯ ಆಟೋ ಚಾಲಕರು ಮತ್ತು ಅಭಿಮಾನಿಗಳು ಉಪಸ್ಥಿತರಿದ್ದರು.
- Tuesday
- December 3rd, 2024