ಸಚಿವ ಕೋಟ ಶ್ರೀನಿವಾಸ ಪೂಜಾರಿಯವರನ್ನು ಸುಳ್ಯದ ಬಿಜೆಪಿ ಕಚೇರಿ ಮುಂಭಾಗದಲ್ಲಿ ಸ್ವಾಗತಿಸಿ ಅಭಿನಂಧನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ರೈತ ಮೋರ್ಚ ಅಧ್ಯಕ್ಷ ರಾಧಕೃಷ್ಣ ಬೊಳ್ಳೂರು, ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಗುರುದತ್ ನಾಯಕ್, ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ, ನ.ಪಂ.ಅಧ್ಯಕ್ಷ ವಿನಯ್ ಕುಮಾರ್ ಕಂದಡ್ಕ, ಪಕ್ಷದ ಪ್ರಮುಖರಾದ ಮಹೇಶ್ ರೈ ಮೇನಾಲ, ಸುಬೋದ್ ಶೆಟ್ಟಿ ಮೇನಾಲ, ಸುಪ್ರಿತ್ ಮೋಂಟಡ್ಕ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು
- Tuesday
- December 3rd, 2024