Ad Widget

ಮಂಡೆಕೋಲು : ಬಡವರಿಗೆ ಮನೆ ನಿರ್ಮಿಸಿಕೊಡಲು ಕ್ಯಾಂಪೇನ್ ನಡೆಸುತ್ತಿರುವ ವಿಕ್ರಂ ಫೌಂಡೇಶನ್

ವಿಕ್ರಂ ಫೌಂಡೇಶನ್ ನಿಂದ ಮಂಡೆಕೋಲಿನ 6 ಬಡ ಕುಟುಂಬಗಳಿಗೆ ಮನೆ ನಿರ್ಮಿಸಿಕೊಡಲು ಸೋಶಿಯಲ್ ಮೀಡಿಯಾದಲ್ಲಿ ಕ್ಯಾಂಪೇನ್ ಮಾಡುತ್ತಿರುವ ಪೋಸ್ಟ್ ಕಾರ್ಡ್ ಮಾಧ್ಯಮದ ಮಹೇಶ್ ವಿಕ್ರಂ ಹೆಗ್ಡೆ ಮಂಡೆಕೋಲಿಗೆ ಭೇಟಿ ನೀಡಿ ಆ 6 ಮನೆಯನ್ನು ವೀಕ್ಷಿಸಿ ಜೊತೆಗೆ ಹಿಂದು ಜಾಗರಣ ವೇದಿಕೆ ನೇತೃತ್ವದಲ್ಲಿ ನಿರ್ಮಾಣವಾಗುತ್ತಿರುವ ಮನೆಯನ್ನು ವೀಕ್ಷಿಸಿ ಶುಭ ಹಾರೈಸಿದರು. ಹಿಂಜಾವೇ ತಾಲೂಕು ಅಧ್ಯಕ್ಷ ಮಹೇಶ್ ಉಗ್ರಾಣಿಮನೆ ಜತೆಗಿದ್ದರು

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading