Ad Widget

ಅಜ್ಜಾವರ-ಮಂಡೆಕೋಲು-ಕನ್ಯಾನ ತನಕ ವಿದ್ಯುತ್ ಲೈನ್ ಸ್ವಚ್ಛತಾ ಕಾರ್ಯ ನಡೆಸಿದ ಗ್ರಾಮಸ್ಥರು

. . . . . . . . .

ಅಜ್ಜಾವರ ಹೈಸ್ಕೂಲ್ ಬಳಿಯಿಂದ ಮಾರ್ಗ ಶಿವಾಜಿನಗರ ಮಂಡೆಕೋಲು ಕನ್ಯಾನ ತನಕ ವಿದ್ಯುತ್ ಲೈನ್ ಸ್ವಚ್ಛಗೊಳಿಸುವ ಕಾರ್ಯ ಮೇ.17ರ ಆದಿತ್ಯವಾರದಂದು ನಡೆಯಿತು. ವೀರಕೇಸರಿ ಮಿತ್ರವೃಂದದ ನೇತೃತ್ವದಲ್ಲಿ ನಡೆದ ಈ ಶ್ರಮದಾನ ಕಾರ್ಯದಲ್ಲಿ ಹಿಂದುಜಾಗರಣ ವೇಧಿಕೆ ಶಿವಾಜಿನಗರದ ಸದಸ್ಯರು ಹಾಗೂ ಇನ್ನಿತರ ಸಂಘಸಂಸ್ಥೆಯ ಕಾರ್ಯಕರ್ತರು ಭಾಗವಹಿಸಿದ್ದರು. ಸುಮಾರು ಅರವತ್ತು ಜನರಷ್ಟು ಶ್ರಮದಾನದಲ್ಲಿ ಭಾಗವಹಿಸಿದ್ದು ಅಡ್ಪಂಗಾಯ, ಮಾರ್ಗ, ಶಿವಾಜಿನಗರ, ಕನ್ಯಾನ ಭಾಗಗಳಲ್ಲಿ ಏಕಕಾಲದಲ್ಲಿ ವಿದ್ಯುತ್ ತಂತಿಗಳಿಗೆ ತೊಡಕಾಗುತ್ತಿದ್ದ ಗಿಡಗಂಟಿಗಳು ಮರದ ಕೊಂಬೆಗಳನ್ನು ತೆರವುಗೊಳಿಸಿ ಸ್ವಚ್ಛಗೊಳಿಸಲಾಯಿತು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading