ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ

. . . . . . . . .

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಐದನೇ ವರ್ಷದ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ ಇಂದು ಶಾಂತಿನಗರ ಶ್ರೀ ರಾಮ ಭಜನಾ ಮಂದಿರದಲ್ಲಿ ನಡೆಯಿತು ಕಾರ್ಯಕ್ರಮದಲ್ಲಿ ವಲಯ ಮೇಲ್ವಿಚಾರಕರಾದ ಶ್ರೀಮತಿ ಹೇಮಲತಾ, ಜೀವವಿಮಾ ನಿಗಮದ ಸದಸ್ಯ ಚಂದ್ರರಾವ್, ಭಜನಾ ಮಂಡಳಿ ಅಧ್ಯಕ್ಷ ಜಗದೀಶ್, ಒಕ್ಕೂಟದ ಅಧ್ಯಕ್ಷ ನಾರಾಯಣರವರು ಉಪಸ್ಥಿತರಿದ್ದರು. ಸದಸ್ಯರೆಲ್ಲರೂ ಸೇರಿ ಭಜನಾ ಮಂದಿರದ ಆವರಣ ಒಳಾಂಗಣ ಹಾಗೂ ನಾಗನಕಟ್ಟೆ ಸ್ವಚ್ಛತೆಯನ್ನು ಮಾಡಲಾಯಿತು. ಸೇವಾ ಪ್ರತಿನಿಧಿ ಸುಶ್ಮಿತಾ ನಿರೂಪಿಸಿ,ಪದಾಧಿಕಾರಿ ನಳಿನಿ ಸ್ವಾಗತಿಸಿ,ಪುಷ್ಪಲತಾ ವಂದಿಸಿದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

13.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading