Ad Widget

ಎಸ್.ಎಸ್.ಎಲ್.ಸಿ ಫಲಿತಾಂಶ: ಕೆಪಿಎಸ್ ಬೆಳ್ಳಾರೆಗೆ 100% ಫಲಿತಾಂಶ – ಪದ್ಮಿನಿ ಸಿ ಆರ್ ರಾಜ್ಯಕ್ಕೆ ದ್ವಿತೀಯ

ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆಯಿಂದ ಒಟ್ಟು 128 ವಿದ್ಯಾರ್ಥಿಗಳು ಹಾಜರಾಗಿದ್ದು, ಹಾಜರಾದ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡಾ 100 ಫಲಿತಾಂಶ ದಾಖಲಾಗಿದೆ. ಶಾಲೆಯ ವಿದ್ಯಾರ್ಥಿನಿ ಪದ್ಮಿನಿ ಸಿ ಆರ್ 625 ಕ್ಕೆ 623 ಅಂಕ ಗಳಿಸಿ ರಾಜ್ಯಕ್ಕೆ ದ್ವಿತೀಯ ಸ್ಥಾನಿಯಾಗಿ ಹೊರಹೊಮ್ಮಿದ್ದಾರೆ.
ಒಟ್ಟು 16 ಡಿಸ್ಟಿಂಕ್ಷನ್, 65 ಪ್ರಥಮ ದರ್ಜೆ, 38 ದ್ವಿತೀಯ ದರ್ಜೆ ಹಾಗೂ 9 ತೃತೀಯ ದರ್ಜೆಯೊಂದಿಗೆ ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!