Ad Widget

ಕೊಡಗು ಸಂಪಾಜೆ : ಸ್ವಚ್ಛತಾ ಜಾಗೃತಿ ಕಾರ್ಯಕ್ರಮ

. . . . . . . . .

ಭಾರತ ಸರಕಾರ, ನೆಹರೂ ಯುವ ಕೇಂದ್ರ ಕೊಡಗು ಜಿಲ್ಲೆ, ನೇತಾಜಿ ಗೆಳೆಯರ ಬಳಗ ಚೆಡಾವು ಸಂಪಾಜೆ ಇವರ ಸಂಯುಕ್ತ ಆಶ್ರಯದಲ್ಲಿ ಕ್ವಿಟ್ ಇಂಡಿಯಾ/ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಸ್ವಚ್ಛತಾ ಪಾಕ್ಷಿಕ ಕಾರ್ಯಕ್ರಮ ಸಂಪಾಜೆ ಗ್ರಾಮದ ಚೆಡಾವು ವಾರ್ಡಿನಲ್ಲಿ ನಡೆಯಿತು. ನೇತಾಜಿ ಗೆಳೆಯರ ಬಳಗದ ಅಧ್ಯಕ್ಷರಾದ ಶಶಿಕುಮಾರ್ ಹೆಚ್.ಬಿ ಇವರ ನೇತೃತ್ವದಲ್ಲಿ ಮನೆ ಮನೆಗೆ ತೆರಳಿ ಸ್ವಚ್ಛತೆ ಬಗ್ಗೆ ಮಾಹಿತಿ ಕರಪತ್ರ ನೀಡಲಾಯಿತು. ಈ ಸಂದರ್ಭದಲ್ಲಿ ನೇತಾಜಿ ಗೆಳೆಯರ ಬಳಗದ ಸದಸ್ಯರಾದ c ನಾರಾಯಣ ಹೆಚ್.ಸಿ, ಗಣೇಶ್, ಸಚಿನ್, ಸಂತೋಷ್, ಮಂಜು, ಅಕ್ಷಯ್, ಪುನೀತ್, ಶ್ರೀಧರ, ನಿತಿನ್, ಜೀವನ್, ಸಂತೋಷ್ ಕುಮಾರ್ ಹೆಚ್.ಬಿ ಉಪಸ್ಥಿತರಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading