ಸುಬ್ರಹ್ಮಣ್ಯದ ಶಿಕ್ಷಣ ಸಂಸ್ಥೆಯೊಂದರ ಪ್ರೌಢಶಾಲಾ ವಿಭಾಗದ ಶಿಕ್ಷಕ, ರಾಯಚೂರು ಮೂಲದ ಗುರುರಾಜ್ ಎಂಬವರು ತನ್ನ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂದು ಆರೋಪಿಸಿ ಅಪ್ರಾಪ್ತ ವಿದ್ಯಾರ್ಥಿನಿ ಒಬ್ಬರು ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದ ಹಿನ್ನೆಲೆಯಲ್ಲಿ
ಬಂಧಿಸಿ ಫೊಕ್ಸೋ ಪ್ರಕರಣ ದಾಖಲು ಮಾಡಿದ್ದರು.
ಆ.10 ರಂದು ಪುತ್ತೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆರೋಪಿ ಗುರುರಾಜ್ ಗೆ ಷರತ್ತು ಬದ್ಧ ಜಾಮೀನು ನೀಡಿದೆ.ಇವರ ಪರವಾಗಿ ಪುತ್ತೂರಿನ ನ್ಯಾಯವಾದಿ ಮಹೇಶ್ ಕಜೆ ವಾದಿಸಿದ್ದಾರೆ.
- Thursday
- November 21st, 2024