Ad Widget

ಸುಳ್ಯ : ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ವಿಶೇಷ ಕಾರ್ಯಕಾರಿಣಿ

ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಸುಳ್ಯ ಮಂಡಲ ಇದರ ವಿಶೇಷ ಕಾರ್ಯಕಾರಿಣಿ ಸಭೆ ಸುಳ್ಯ ಸಿ ಎ ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು ರಂದು ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಒಬಿಸಿ ಮೋರ್ಚಾ ಸುಳ್ಯ ಮಂಡಲದ ಅಧ್ಯಕ್ಷ ಚಂದ್ರಶೇಖರ ಪನ್ನೆ ವಹಿಸಿದ್ದರು ವೇದಿಕೆಯಲ್ಲಿ ಜಿಲ್ಲಾ ಒಬಿಸಿ ಮೋರ್ಚಾದ ಅಧ್ಯಕ್ಷರಾದ ಆರ್ ಸಿ ನಾರಾಯಣ್, ಒಬಿಸಿ ಮೋರ್ಚಾ ಸುಳ್ಯ ಮಂಡಲದ ಪ್ರಭಾರಿಗಳಾದ ಉದಯ್ ನಗರ ಪಂಚಾಯತ್ ಅಧ್ಯಕ್ಷರಾದ ವಿನಯ್ ಕುಮಾರ್ ಕಂದಡ್ಕ ಜಿಲ್ಲಾ ಒಬಿಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಮೋನಪ್ಪ ದೇವಸ್ಯ ಹಾಗೂ ಮಹೇಶ್ ಜೋಗಿ ಉಪಸ್ಥಿತರಿದ್ದರು. ಒಬಿಸಿ ಮೋರ್ಚಾ ಸುಳ್ಯ ಮಂಡಲ ಪ್ರಧಾನ ಕಾರ್ಯದರ್ಶಿ ನವೀನ್ ಸಾರಕೆರೆ ಸ್ವಾಗತಿಸಿ, ಒಬಿಸಿ ಮೋರ್ಚಾ ಜಿಲ್ಲಾ ಕೋಶಾಧಿಕಾರಿ ಮಾಧವ ಚಾಂತಾಳ ವಂದಿಸಿದರು. ಓಬಿಸಿ ಮೋರ್ಚಾ ಸುಳ್ಯ ಮಂಡಲ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಕೇರ್ಪಳ ಕಾರ್ಯಕ್ರಮ ನಿರೂಪಿಸಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!