Ad Widget

ಜಯನಗರ : ನಾಗರ ಪಂಚಮಿ ಆಚರಣೆ

. . . . . . . . .

ಜಯನಗರ ಕೊರಂಬಡ್ಕ ಶೀ ನಾಗಬ್ರಹ್ಮ ಆದಿಮೊಗೇರ್ಕಳ
ದೈವಸ್ಥಾನದಲ್ಲಿ ಆ. 13 ರಂದು
ನಾಗರ ಪಂಚಮಿ ಹಬ್ಬದ ಪ್ರಯುಕ್ತ ಶ್ರೀ ನಾಗಬ್ರಹ್ಮ ದೇವರಿಗೆ ವಿಶೇಷ ಪೂಜಾ ವಿಧಿವಿಧಾನಗಳನ್ನು ದೈವಸ್ಥಾನದ ಪಾತ್ರಿಗಳು ನೆರವೇರಿಸಿದರು. ಈ ಸಂಧರ್ಭದಲ್ಲಿ ದೈವಸ್ಥಾನದ ಸಮಿತಿಯವರು ಮತ್ತು ಭಕ್ತರ ಸಮ್ಮುಖದಲ್ಲಿ ಸರಳ ರೀತಿಯಲ್ಲಿ ಆಚರಿಸಲಾಯಿತು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading