Ad Widget

ತೊಡಿಕಾನ ನಾಗರ ಪಂಚಮಿ ಆಚರಣೆ

ಸುಳ್ಯಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳದ ನಾಗಕಟ್ಟೆಯಲ್ಲಿ ನಾಗರ ಪಂಚಮಿ ‌ ಪ್ರಯುಕ್ತ ನಾಗನಿಗೆ ಪೂಜೆ ಸಲ್ಲಿಸಿ ಹಾಲೆರೆಯಲಾಯಿತು.
ದೇವಳದ ಪ್ರಧಾನ ಅರ್ಚಕ ಕೇಶವ ಮೂರ್ತಿ ಪೂಜಾ ಕಾರ್ಯ ನಡೆಸಿಕೊಟ್ಟರು.ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿಯವರು ಸಿಬ್ಬಂದಿಗಳು ಭಕ್ತಾಧಿಗಳು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!