Ad Widget

ಪೆರುವಾಜೆ ಶ್ರೀ ಜಲದುರ್ಗಾದೇವೀ ದೇವಸ್ಥಾನದಲ್ಲಿ ನಾಗರಪಂಚಮಿ

. . . . . . . . .

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಇಂದು ನಾಗರಪಂಚಮಿ ಪ್ರಯುಕ್ತ
ಶ್ರೀ ಕ್ಷೇತ್ರದ ದೇವರಮಾರು ನಾಗ ಬನದಲ್ಲಿ ಬೆಳಿಗ್ಗೆ ಹಾಲು, ಸಿಯಾಳಾಭಿಷೇಕ ತಂಬಿಲ ಸೇವೆ ನಡೆಯಿತು.
ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಿ .ಪದ್ಮನಾಭ ಶೆಟ್ಟಿ ಹಾಗೂ ಭಕ್ತಾದಿಗಳು ಭಾಗವಹಿಸಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading