Ad Widget

ಸುಬ್ರಹ್ಮಣ್ಯ : ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಭೆ

ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಭೆಯು ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಕೇಂದ್ರ ಸಮಿತಿ ಸಂಚಾಲಕರಾದ ಕಿಶೋರ್ ಶಿರಾಡಿ ಅವರ ನೇತೃತ್ವದಲ್ಲಿ ನಡೆಯಿತು. ಸಭೆಯಲ್ಲಿ ಸಚಿವ ಎಸ್.ಅಂಗಾರ ಅವರು ಅಧಿಕಾರಿಗಳಿಗೆ ಸೂಚಿಸಿದಂತೆ ಸರ್ವೇ ಇಲಾಖೆ, ಕಂದಾಯ ಇಲಾಖೆ ಹಾಗೂ ಅರಣ್ಯ ಇಲಾಖೆಗಳು ಜಂಟಿ ಸರ್ವೇ ಶೀಘ್ರವಾಗಿ ನಡೆಸಬೇಕು ಹಾಗೂ ಕಡಬ ತಾಲೂಕಿನ ಅಕ್ರಮ ಸಕ್ರಮ ಕಡತಗಳನ್ನು ಅರಣ್ಯ ಇಲಾಖೆ ಆಕ್ಷೇಪದಿಂದ ಹಕ್ಕುಪತ್ರ ವಂಚಿತರಿಗೆ ಹಕ್ಕುಪತ್ರ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಸಂಬಂಧಿಸಿದ ಇಲಾಖೆಗೆ ಮನವಿ ಮಾಡುವುದೆಂದು ತೀರ್ಮಾನ ಕೈಗೊಳ್ಳಲಾಯಿತು.

. . . . .

✍ವರದಿ :- ಉಲ್ಲಾಸ್ ಕಜ್ಜೋಡಿ

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!