Ad Widget

ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ, ಧ್ವಜಾರೋಹಣ

ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಪ್ರಾಥಮಿಕ ಅರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಗಿರೀಶ್ ಧ್ವಜಾರೋಹಣ ನೆರವೇರಿಸಿದರು.

. . . . . . . . .

ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚಂದ್ರಶೇಖರ ಪನ್ನೆ, ಹಿರಿಯ ಆರೋಗ್ಯ ಸುರಕ್ಷಾಧಿಕಾರಿ ಬೇಬಿ ಸಿಸಿ, ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು. ತಾಲೂಕು ಕ್ಷಯ ಚಿಕಿತ್ಸಾ ಘಟಕದ ಹಿರಿಯ ಚಿಕಿತ್ಸಾ ಮೇಲ್ವಿಚಾರಕ ಲೋಕೇಶ್ ತಂಟೆಪ್ಪಾಡಿ ಸ್ವಾಗತಿಸಿ, ವಂದಿಸಿದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading