Ad Widget

ವಿದ್ಯುತ್ ಶಾಕ್ ವಿದ್ಯಾರ್ಥಿ ಮೃತ್ಯು

. . . . . . . . .

ಕೊಡಿಯಾಲ ಗ್ರಾಮದ ರಾಮಕುಮೇರು ಎಂಬಲ್ಲಿ ವಿದ್ಯಾರ್ಥಿಯೊಬ್ಬ ವಿದ್ಯುತ್ ಶಾಕ್ ತಗುಲಿ ಮೃತಪಟ್ಟ ಘಟನೆ ಮೇ. 18 ರಂದು ಸಂಜೆ ನಡೆದಿದೆ.
ರಾಮಕುಮೇರು ದಿ. ಸೋಮಶೇಖರ ಕುಂದಲ್ಪಾಡಿ ಎಂಬವರ ಪುತ್ರ ನಿಶಾಂತ್ (17 ) ಮನೆಯ ಸಮೀಪದ ಮಾವಿನ ಮರದಿಂದ ಅಲ್ಯುಮಿನಿಯಂ ಗಳೆಯಿಂದ ಮಾವಿನ ಹಣ್ಣನ್ನು ಕೊಯ್ಯುತ್ತಿರುವಾಗ ಸಮೀಪವಿದ್ದ ವಿದ್ಯುತ್ ಲೈನ್‌ಗೆ ಗಳೆ ತಾಗಿ ವಿದ್ಯುತ್ ಪ್ರವಹಿಸಿ ವಿದ್ಯಾರ್ಥಿ ಮೃತಪಟ್ಟನೆನ್ನಲಾಗಿದೆ. ಈತ ಪಂಜ ಸರಕಾರಿ ಜೂನಿಯರ್ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading