Ad Widget

ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು : ಸರಳ ರೀತಿಯಲ್ಲಿ 75ನೇ ಸ್ವಾತಂತ್ರೋತ್ಸವ ಆಚರಣೆ

ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇಲ್ಲಿ 75 ನೇ ಸ್ವಾತಂತ್ರೋತ್ಸವ ಅಮೃತ ಮಹೋತ್ಸವವನ್ನು ಸರಳವಾಗಿ ಆಚರಿಸಲಾಯಿತು. ಧ್ವಜಾರೋಹಣವನ್ನು ಶಾಲಾ ಎಸ್.ಡಿ.ಯಂ.ಸಿ ಅಧ್ಯಕ್ಷರಾದ ಶ್ರೀ ಲೋಕೇಶ್ವರ.ಡಿ.ಆರ್ ನೆರವೇರಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ನೆಲ್ಸನ್, ಶಿಕ್ಷಕರಾದ ಪ್ರಸನ್ನ ಕುಮಾರ್.ವೈ.ಬಿ, ದ್ವಿತೀಯ ದರ್ಜೆ ಸಹಾಯಕರಾದ ಸೋಮಶೇಖರ್.ಯಂ, ಕಾಲೇಜು ವಿಭಾಗದ ರಾಜ್ಯಶಾಸ್ತ್ರ ಉಪನ್ಯಾಸಕರಾದ ರಂಜಿತ್.ಎ.ವೈ ಎಸ್.ಡಿ.ಯಂ.ಸಿ. ಸದಸ್ಯರಾದ ಗಂಗಾಧರ.ಚಿಕ್ಮುಳಿ ಉಪಸ್ಥಿತರಿದ್ದರು. ಶಿಕ್ಷಕರಾದ ಪ್ರಸನ್ನ ಕುಮಾರ್.ವೈ.ಬಿ, ಕಾರ್ಯಕ್ರಮ ನಿರೂಪಿಸಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!