Ad Widget

ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಗಿಡ ನೆಡುವ ಕಾರ್ಯಕ್ರಮ

. . . . . . . . .

ಆ.15 ರಂದು ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರು, ಭಜರಂಗದಳದ ಕಾರ್ಯಕರ್ತರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

. . . . . . .

✍ವರದಿ :- ಉಲ್ಲಾಸ್ ಕಜ್ಜೋಡಿ


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading