Ad Widget

ಪೆರುವಾಜೆ : ಪೆರುವೋಡಿಯಲ್ಲಿ ಶ್ರಮದಾನ – ರಸ್ತೆ ಕಾಂಕ್ರೀಟಿಕರಣಗೊಳಿಸುವಂತೆ ಊರವರಿಂದ ವಿನಂತಿ

ಪೆರುವೋಡಿ ದೇವಸ್ಥಾನಕ್ಕೆ ತೆರಳುವ ರಸ್ತೆ ತೀರಾ ಹದಗೆಟ್ಟಿದ್ದು, ಇದನ್ನು ಮನಗಂಡ ಊರಿನ ನಾಗರಿಕರು ಶ್ರಮದಾನದ ಮೂಲಕ ಸರಿಪಡಿಸಿದರು.

. . . . . . . . .

ಈ ರಸ್ತೆ ಸಂಚಾರಕ್ಕೆ ದುಸ್ತರವಾಗಿದ್ದು ಆದಷ್ಟು ಬೇಗ ಕಾಂಕ್ರೀಟಿಕರಣಗೊಳಿಸುವಂತೆ ಗ್ರಾಮಸ್ಥರು ವಿನಂತಿಸಿದ್ದಾರೆ.

. . . . . . .


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading