Ad Widget

ಮೀನುಗಾರಿಕಾ ಬೋಟ್ ಬಂಡೆಗೆ ಡಿಕ್ಕಿ

ಮಲ್ಪೆ: ಸಮುದ್ರದಿಂದ ತೀರಕ್ಕೆ ಸಮೀಪಿಸುತ್ತಿದ್ದ ಬೋಟ್ ಒಂದು ಬಂಡೆಗೆ ಡಿಕ್ಕಿ ಹೊಡೆದ ಪರಿಣಾಮ ಮುಳುಗಿರುವ ಘಟನೆ ಮಲ್ಪೆಯಲ್ಲಿ ನಡೆದಿದೆ.ಇದು ಮೀನುಗಾರಿಕೆಗೆ ತೆರಳಿದ್ದ ಬೋಟ್ ಆಗಿತ್ತು ಎಂದು ತಿಳಿದುಬಂದಿದೆ.

. . . . . . . . .

ಅಂಫಾನ್ ಚಂಡಮಾರುತ ಹಿನ್ನೆಲೆಯಲ್ಲಿ ಸಮುದ್ರದಲ್ಲಿ ಗಾಳಿಯ ತೀವ್ರತೆ ಹೆಚ್ಚಾಗಿದೆ. ಗಾಳಿ ಜೋರಾಗಿ ಬೀಸಿದ್ದರ ಪರಿಣಾಮವಾಗಿ ಬೋಟ್ ನಿಯಂತ್ರಣ ತಪ್ಪಿ ಬಂಡೆಗೆ ಡಿಕ್ಕಿ ಹೊಡೆದಿದೆ.

. . . . . . .


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading