Ad Widget

ಶ್ರೀನಿವಾಸ ಪೆರ್ಲಂಪಾಡಿಯವರ ಚಿಕಿತ್ಸೆಗೆ ಸಹಾಯ ಹಸ್ತ ಕೋರಿ ಮನವಿ


ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿ ರುಕ್ಮಯ್ಯ ಗೌಡರ ಪುತ್ರ ಶ್ರೀನಿವಾಸ ಗೌಡ ಎಂಬವರು ಮಂಗಳೂರಿನಲ್ಲಿ ಆಟೋ ಚಾಲಕರಾಗಿ ದುಡಿಯುತ್ತಿದ್ದು, ಇವರ ಆರೋಗ್ಯದಲ್ಲಿ ಏರುಪೇರಾದ ಕಾರಣ ಜು.೧೫ರಂದು ದೇರಳಕಟ್ಟೆ ಆಸ್ಪತ್ರೆಗೆ ದಾಖಲಿಸಲಾಯಿತು. ಆಸ್ಪತ್ರೆಯ ವೈದ್ಯಾಧಿಕಾರಿಗಳ ಮಾಹಿತಿ ಪ್ರಕಾರ ಇವರಿಗೆ ಬ್ರೈನ್‌ಟ್ಯೂಮರ್ ಎಂದು ತಿಳಿದುಬಂದಿದೆ. ಸುಮಾರು ೧ ತಿಂಗಳಿನಿಂದ ಇವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಈಗಾಗಲೇ ಲಕ್ಷಾಂತರ ರೂಪಾಯಿ ವೆಚ್ಚವಾಗಿದ್ದು, ಇನ್ನೂ ಹೆಚ್ಚಿನ ಚಿಕಿತ್ಸೆಗೆ ವೆಚ್ಚ ಭರಿಸಲು ಇವರ ಕುಟುಂಬ ಶಕ್ತವಾಗಿಲ್ಲದ ಕಾರಣ ಅವರಿಗೆ ಸಹೃದಯ ದಾನಿಗಳ ಸಹಾಯದ ಅವಶ್ಯಕತೆಯಿದೆ. ಆದ್ದರಿಂದ ತಾವುಗಳು ಸಹಾಯಹಸ್ತ ನೀಡಿ ಅವರ ಬಾಳಿಗೆ ಬೆಳಕಬೇಕಾಗಿ ವಿನಂತಿ.

. . . . . . . . .

Union Bank Of India

. . . . . . .

Perlampady Branch

Lava. B

A/c No: 520291006170469

IFSC Code :- UBINO930415

Moible No: 9663717719


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading