Ad Widget

ಸುಬ್ರಹ್ಮಣ್ಯ :- ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಭೆ

ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಭೆಯು ಆ.27 ರಂದು ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಕೇಂದ್ರ ಸಮಿತಿ ಸಂಚಾಲಕರಾದ ಕಿಶೋರ್ ಶಿರಾಡಿ ಅವರ ನೇತೃತ್ವದಲ್ಲಿ ನಡೆಯಿತು.
ಸಭೆಯಲ್ಲಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಮುಂದಿನ ಕಾರ್ಯಚಟುವಟಿಕೆಗಳ ರೂಪುರೇಷೆಗಳ ಬಗ್ಗೆ ಚರ್ಚೆ ನಡೆಸಲಾಯಿತು. ಹಾಗೂ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಜಿಲ್ಲಾ ಮಹಿಳಾ ಸಂಚಾಲಕರಾಗಿ ಸೌಜನ್ಯ ಭಟ್ ಅವರನ್ನು ಆಯ್ಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ರವಿಂದ್ರ ಕುಮಾರ್ ರುದ್ರಪಾದ, ಹರೀಶ್, ಶೇಖರಪ್ಪ, ಈರೇಶ್ ಐತ್ತೂರು, ಸೌಜನ್ಯ ಭಟ್ ಕುಕ್ಕೆ ಮುಂತಾದವರು ಉಪಸ್ಥಿತರಿದ್ದರು.

✍ವರದಿ :- ಉಲ್ಲಾಸ್ ಕಜ್ಜೋಡಿ

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!