Ad Widget

ಮಾವಿನಕಟ್ಟೆ ಶ್ರಮದಾನ – ಶಾಲಾ ಆವರಣ ಸ್ವಚ್ಚತೆ

ಮಾವಿನಕಟ್ಟೆ ಹಿರಿಯ ಪ್ರಾಥಮಿಕ ಶಾಲಾ ಅವರಣವನ್ನು ಆ.29 ರಂದು ಶ್ರಮದಾನದ ಮೂಲಕ ಸುಚಿಗೊಳಿಸಲಾಯಿತು. ಶಾಲಾ ಮೇಲುಸ್ತುವಾರಿ ಸಮಿತಿ ಮತ್ತು ಊರವರ ಸಹಕಾರದಲ್ಲಿ ನಡೆದ ಶ್ರಮದಾನದ ಉಸ್ತುವಾರಿಯನ್ನು ಗ್ರಾಮ ಪಂಚಾಯಿತಿ ಸದಸ್ಯರಾದ ಶೈಲೇಶ್ ಅಂಬೆಕಲ್ಲು, ದುರ್ಗಾದಾಸ್ ಮೆತ್ತಡ್ಕ, ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ಶ್ರೀಮತಿ ಸಂಧ್ಯಾ ಮುಖ್ಯ ಶಿಕ್ಷಕರಾದ ಶ್ರೀಮತಿ ಪೂರ್ಣಿಮಾ ಮತ್ತು ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುಬ್ರಮಣ್ಯ ಪಾರೆಪ್ಪಾಡಿ ವಹಿಸಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!