Ad Widget

ಎಲಿಮಲೆ : ಶ್ರೀ ಕೃಷ್ಣ ಜನ್ಮಾಷ್ಠಮಿ ಆಚರಣೆ

ಮಿತ್ರ ಬಳಗ ಎಲಿಮಲೆ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮವನ್ನು ಸಾಂಕೇತಿಕವಾಗಿ ಆಚರಿಸಲಾಯಿತು.
ಮಿತ್ರ ಬಳಗದ ಅಧ್ಯಕ್ಷ ಓಂಪ್ರಸಾದ್ ಕಜೆ ದೀಪ ಬೆಳಗಿದರು. ಈ ಸಂದರ್ಭದಲ್ಲಿ ಬಳಗದ ಸದಸ್ಯರು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!