


2021 ನೇ ಸಾಲಿನ ದ.ಕ.ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಸುಳ್ಯ ಮೂವರು ಭಾಜನರಾಗಿದ್ದಾರೆ. ಕಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಅಚ್ರಪ್ಪಾಡಿ ಕಿ.ಪ್ರಾ.ಶಾಲೆಯ ಶ್ವೇತಾ ಕೆ., ಹಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಪೇರಾಲು ಶಾಲೆಯ ಸುನಂದ, ಪ್ರೌಢಶಾಲಾ ವಿಭಾಗದಲ್ಲಿ ಮರ್ಕಂಜದ ಚಿತ್ರಕಲಾ ಶಿಕ್ಷಕ ಕೆಂಚವೀರಪ್ಪ ರವರಿಗೆ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿದೆ.