Ad Widget

ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಸಂಘಟನಾ ಕಾರ್ಯದರ್ಶಿಯಾಗಿ ಲಿಸ್ಸಿ ಮೊನಾಲಿಸಾ

ಸಂಪಾಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾಗಿರುವ ಲಿಸ್ಸಿ ಮೊನಾಲಿಸಾ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಸಂಘಟನಾ ಕಾರ್ಯದರ್ಶಿಯನ್ನಾಗಿ ಜಿಲ್ಲಾಧ್ಯಕ್ಷರಾದ ಕೆ.ಕೆ.ಶಾಹುಲ್ ಹಮೀದ್ ರವರು ನೇಮಕಗೊಳಿಸಿದ್ದಾರೆ.ಇಂದು ಮಂಗಳೂರಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕೆ.ಪಿ.ಸಿ.ಸಿ.ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಸಯೀದ್ ಅಹ್ಮದ್ ರವರು ನೇಮಕಾತಿ ಆದೇಶ ಪತ್ರವನ್ನು ಲಿಸ್ಸಿ ಮೊನಾಲಿಸಾರವರಿಗೆ ಹಸ್ತಾಂತರಿಸಿದರು.
ಎ.ಐ.ಸಿ.ಸಿ.ಕಾರ್ಯದರ್ಶಿಗಳಾದ ಐವನ್ ಡಿ’ಸೋಜಾ, ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಿ.ಸಿ.ಜಯರಾಮ, ಸಂಪಾಜೆ ವಲಯ ಕಾಂಗ್ರೆಸ್ ಅಧ್ಯಕ್ಷರಾದ ಸೋಮಶೇಖರ್ ಕೊಯಂಗಾಜೆ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಕುಂಞ ಗೂನಡ್ಕರವರ ಶಿಫಾರಸ್ಸಿನ ಮೇರೆಗೆ ಲಿಸ್ಸಿ ಮೊನಾಲಿಸಾ ಅವರನ್ನು ದ.ಕ.ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಸಂಘಟನಾ ಕಾರ್ಯದರ್ಶಿಯನ್ನಾಗಿ ನೇಮಕಗೊಳಿಸಲಾಗಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading