
ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ ಇದ್ದೀನ್ ಕುಂಞ ಅರಂತೋಡು ಆಯ್ಕೆಯಾದರು.ಇವರನ್ನು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಕೆ.ಕೆ.ಶಾಹುಲ್ ಹಮೀದ್ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಟಿ.ಎಮ್.ಶಹೀದ್ ತೆಕ್ಕಿಲ್ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ್ ಹಾಗೂ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ಅಧ್ಯಕ್ಷ ಜಿ.ಕೆ.ಹಮೀದ್ ರವರ ಶಿಫಾರಸು ಮೇರೆಗೆ ರಾಜ್ಯ ಅಲ್ಪಸಂಖ್ಯಾತ ಘಟಕ ಅಧ್ಯಕ್ಷ ರಾದ ಸೆಯ್ಯದ್ ಅಹಮದ್ ರವರು ನೇಮಕಾತಿ ಆದೇಶ ನೀಡಿದರು.