Ad Widget

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ ಸಮಾರಂಭ – ಸುನಂದಾ ಜಿ ಯವರಿಗೆ ಸಚಿವ ಅಂಗಾರರಿಂದ ಪ್ರಶಸ್ತಿ ಪ್ರಧಾನ

ದ.ಕ.ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಸುಳ್ಯ ಮೂವರಿಗೆ ಲಭಿಸಿದ್ದು ಇಂದು ಮಂಗಳೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

. . . . .

ಪೇರಾಲು ಶಾಲಾ ಶಿಕ್ಷಕಿ ಸುನಂದ ಜಿ ಯವರಿಗೆ ಬಂದರು ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್ ಅಂಗಾರ ಶಿಕ್ಷಕರಿಗೆ ಪ್ರಶಸ್ತಿ ನೀಡಿ ಅಭಿನಂದನೆ ಸಲ್ಲಿಸಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!