Ad Widget

ಮಡಪ್ಪಾಡಿ ಗಣೇಶೋತ್ಸವ ಕಾರ್ಯಕ್ರಮ

ಯುವಕ ಮಂಡಲ (ರಿ) ಮಡಪ್ಪಾಡಿ, ಶ್ರೀ ರಾಮ ಭಜನಾ ಮಂಡಳಿ ಮಡಪ್ಪಾಡಿ, ಮಂಜುಶ್ರೀ ಯಕ್ಷಗಾನ ಕಲಾ ಸಂಘ (ರಿ) ಮಡಪ್ಪಾಡಿ, ಉಜ್ವಲ ಮಹಿಳಾ ಮಂಡಳ(ರಿ) ಮಡಪ್ಪಾಡಿ, ಗ್ರಾಮಸ್ಥರ ಹಾಗೂ ಸಮಸ್ತ ಭಕ್ತಾದಿಗಳ ಆಶ್ರಯದಲ್ಲಿ ವರ್ಷಂಪ್ರತಿ ನಡೆಯುತ್ತಿದ್ದ ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮ ಈ ವರ್ಷ ಸರಕಾರದ ಷರತ್ತುಬದ್ಧ ನಿಯಮಗಳಿರುವುದರಿಂದ ಕೇವಲ ಗಣಪತಿ ಹವನದೊಂದಿಗೆ ಆಚರಿಸಲಾಯಿತು.ಈ ಕಾರ್ಯಕ್ರಮದಲ್ಲಿ ಜಂಟಿ ಸಂಘ ಸಂಸ್ಥೆಗಳ ಅಧ್ಯಕ್ಷ ಉಪಾಧ್ಯಕ್ಷ, ಸದಸ್ಯರುಗಳು, ಮಡಪ್ಪಾಡಿ ಗ್ರಾಮಸ್ಥರು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading