Ad Widget

ಹರಿಶ್ಚಂದ್ರ ಕೋನಡ್ಕ ನಿಧನ

ಕೊಲ್ಲಮೊಗ್ರು ಗ್ರಾಮದ ಹರಿಶ್ಚಂದ್ರ ಕೋನಡ್ಕ ಸೆ.09 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 65 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ, ಇಬ್ಬರು ಮಕ್ಕಳು, ಕುಟುಂಬಸ್ಥರು ಹಾಗೂ ಬಂಧು-ಮಿತ್ರರನ್ನು ಅಗಲಿದ್ದಾರೆ.

(ವರದಿ :- ಉಲ್ಲಾಸ್ ಕಜ್ಜೋಡಿ)

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!