Ad Widget

ಶತಾಯುಷಿ ಕುಂಜ್ಞಣ್ಣ ನಾಯ್ಕ್ ಕಡವೆಪಳ್ಳ ನಿಧನ

ನಾಲ್ಕೂರು ಗ್ರಾಮದ ಕಡವೆಪಳ್ಳ ದಿವಂಗತ ವಾಮನ ಮಾಸ್ತರ್ ಅವರ ತಂದೆ ಕುಂಜ್ಞಣ್ಣ ನಾಯ್ಕ್ ಅವರು ಸೆ.14 ರಂದು ರಾತ್ರಿ ಸ್ವಗೃಹದಲ್ಲಿ ನಿಧನರಾದರು. ಅವರಿಗೆ 115 ವರ್ಷ ವಯಸ್ಸಾಗಿತ್ತು. ಮೃತರು ಮಕ್ಕಳು, ಮೊಮ್ಮಕ್ಕಳು, ಮರಿಮಕ್ಕಳು ಹಾಗೂ ಕುಟುಂಬಸ್ಥರು, ಬಂಧು-ಮಿತ್ರರನ್ನು ಅಗಲಿದ್ದಾರೆ.

(ವರದಿ :- ಉಲ್ಲಾಸ್ ಕಜ್ಜೋಡಿ)

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!