ಪ್ರಧಾನಿ ನರೇಂದ್ರ ಮೋದಿಯವರ 71 ನೇ ಹುಟ್ಟುಹಬ್ಬದ ಅಂಗವಾಗಿ ವಳಲಂಬೆ ಶ್ರೀ ಶಂಖಪಾಲ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಇಂದು ವಿಶೇಷ ಪೂಜೆ ನೆರವೇರಿತು. ಈ ಸಂದರ್ಭದಲ್ಲಿ ಪ್ರಮುಖರಾದ ಬಿ.ಕೆ.ಬೆಳ್ಯಪ್ಪ ಗೌಡ, ಎ.ವಿ.ತೀರ್ಧರಾಮ, ವೆಂಕಟ್ ದಂಬೆಕೋಡಿ, ಮುಳಿಯ ಕೇಶವ ಭಟ್, ವೆಂಕಟ್ ವಳಲಂಬೆ, ಅರ್ಚಕರಾದ ಪರಮೇಶ್ವರ ಭಟ್, ಮಹಾಬಲೇಶ್ವರ ಭಟ್ ಹಾಗೂ ಕಾರ್ಯಕರ್ತರು, ಅಭಿಮಾನಿಗಳು ಉಪಸ್ಥಿತರಿದ್ದರು.
(ಚಿತ್ರ : ಪ್ರಕೃತಿ ಗುತ್ತಿಗಾರು)
- Tuesday
- December 3rd, 2024