Ad Widget

ಹರಿಹರ ಪಲ್ಲತ್ತಡ್ಕ : ಲಾರಿ ಪಲ್ಟಿ – ಚಾಲಕ,ನಿರ್ವಾಹಕ ಪಾರು

ಹರಿಹರ ಪಲ್ಲತ್ತಡ್ಕ ಗ್ರಾಮದ ಕೊಲ್ಲಮೊಗ್ರು ರಸ್ತೆಯ ಕಟ್ಟ ತಿರುವಿನಲ್ಲಿ ರಾಸಾಯನಿಕ ಗೊಬ್ಬರ ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾದ ಘಟನೆ ಸೆ.25 ರಂದು ನಡೆದಿದೆ.
ವಾಹನವೊಂದಕ್ಕೆ ಸೈಡ್ ಕೊಡುವ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಲಾರಿಯ ಚಾಲಕ ಹಾಗೂ ನಿರ್ವಾಹಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಈ ಅಪಘಾತಕ್ಕೆ ರಸ್ತೆ ಇಕ್ಕಟ್ಟಾಗಿರುವುದು ಹಾಗೂ ಇತ್ತೀಚೆಗೆ ಕೇಬಲ್ ಅಳವಡಿಕೆ ಮಾಡುವ ಸಂದರ್ಭದಲ್ಲಿ ರಸ್ತೆಯ ಬದಿ ಅಗೆದಿರುವುದು ಕಾರಣ ಎನ್ನಲಾಗಿದೆ.

. . . . . . . . .

(ವರದಿ :- ಉಲ್ಲಾಸ್ ಕಜ್ಜೋಡಿ)

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading